BIGG NEW : ಒಡಿಶಾ : ಬಾಲಸೋರ್ ಮೀನು ಸ್ಥಾವರದಲ್ಲಿ ಅಮೋನಿಯಾ ಅನಿಲ ಸೋರಿಕೆ : 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ, ಆಸ್ಪತ್ರೆಗೆ ದಾಖಲು | Ammonia gas leak at fish plant

ಒಡಿಶಾ: ಮೀನು ಸಂಸ್ಕರಣಾ ಘಟಕದಲ್ಲಿ ಅನಿಲ ಸೋರಿಕೆಯಾದ ಪರಿಣಾಮ 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಇಂದು ಸಂಜೆ ಬಾಲಸೋರ್ ಜಿಲ್ಲೆಯ ಖಾಂತಪದ ಬಳಿಯ ಸಿಗಡಿ ಸಂಸ್ಕರಣಾ ಘಟಕದಲ್ಲಿ ಈ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡ ಕೆಲವು ಕಾರ್ಮಿಕರನ್ನು ಖಾಂತಪದದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೆ, ಇನ್ನು ಕೆಲವರನ್ನು ಬಾಲಸೋರ್‌ನ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಕೆಲವರ ಸ್ಥಿತಿ ಹದಗೆಟ್ಟಿದೆ ಎಂದು ವರದಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ … Continue reading BIGG NEW : ಒಡಿಶಾ : ಬಾಲಸೋರ್ ಮೀನು ಸ್ಥಾವರದಲ್ಲಿ ಅಮೋನಿಯಾ ಅನಿಲ ಸೋರಿಕೆ : 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ, ಆಸ್ಪತ್ರೆಗೆ ದಾಖಲು | Ammonia gas leak at fish plant