ಬಳ್ಳಾರಿ: ‘ಸರ್ಕಾರಿ ಐಟಿಐ ಕಾಲೇಜು’ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ: ಪ್ರಸಕ್ತ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಮೆರಿಟ್-ಕಮ್-ರಿಸರ್ವೇಶನ್ ಆಧಾರದ ಮೇಲೆ ಬಳ್ಳಾರಿ ಜಿಲ್ಲೆಯಲ್ಲಿ ಬರುವ ಸಂಸ್ಥೆಗಳಲ್ಲಿ ಆನ್‍ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಹೈಕ(371ಜೆ) ಪ್ರಮಾಣಪತ್ರ ಮತ್ತು ಟಿಸಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಕನ್ನಡ ಹಾಗೂ ಗ್ರಾಮೀಣ ಪ್ರಮಾಣ ಪತ್ರಗಳು ಹಾಗೂ ಇನ್ನೀತರ ದಾಖಲೆಗಳೊಂದಿಗೆ ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅರ್ಹ ಆಸಕ್ತ … Continue reading ಬಳ್ಳಾರಿ: ‘ಸರ್ಕಾರಿ ಐಟಿಐ ಕಾಲೇಜು’ ಪ್ರವೇಶಾತಿಗೆ ಅರ್ಜಿ ಆಹ್ವಾನ