ಬಳ್ಳಾರಿ: ನ.11ರಿಂದ 14ರವರೆಗೆ ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ‘ಮದ್ಯ ಮಾರಾಟ’ ನಿಷೇಧ – DC ಆದೇಶ
ಬಳ್ಳಾರಿ : ಸಂಡೂರು ವಿಧಾನಸಭಾ ಉಪ ಚುನಾವಣೆಗೆ ನವೆಂಬರ್.13ರಂದು ಮತದಾನ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ನವೆಂಬರ್.11ರ ಸಂಜೆ 6ರಿಂದ ನವೆಂಬರ್.14ರ ಬೆಳಿಗ್ಗೆ 6 ಗಂಟೆಯವರೆಗೆ ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.13 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ರ‍್ತುಗಳು) … Continue reading ಬಳ್ಳಾರಿ: ನ.11ರಿಂದ 14ರವರೆಗೆ ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ‘ಮದ್ಯ ಮಾರಾಟ’ ನಿಷೇಧ – DC ಆದೇಶ
Copy and paste this URL into your WordPress site to embed
Copy and paste this code into your site to embed