ಬೆಂಗಳೂರು: ರಾಜ್ಯ ಸರ್ಕಾರದಿಂದ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಔಷಧಗಳ ಖರೀದಿಯಲ್ಲಿ ಆಗಿರುವ ಲೋಪಗಳ ಕುರಿತು ತನಿಖೆಗೆ ತಂಡವನ್ನು ರಚಿಸಿ ಆದೇಶಿಸಿದೆ.
ಟೆಂಡರ್ ಮೂಲಕ ಔಷಧಗಳ ಖರೀದಿ ಮತ್ತು ಎಂಪ್ಯಾನಲ್ಡ್ ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ ಆಗಿರುವ ಲೋಪಗಳ ಕುರಿತು ಪರಿಶೀಲಿಸಿ ವರದಿ ನೀಡಲು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ. ಕನಗವಲ್ಲಿ ನೇತೃತ್ವದ ಪರಿಶೀಲನಾ ತಂಡ ರಚಿಸಲಾಗಿದೆ.
ಟೆಂಡರ್ ಮೂಲಕ ಔಷಧಗಳ ಖರೀದಿ ಮತ್ತು ಎಂಪ್ಯಾನಲ್ಡ್ ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ ಆಗಿರುವ ಲೋಪಗಳ ಕುರಿತು ಪರಿಶೀಲಿಸಿ ವರದಿ ನೀಡಲು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ. ಕನಗವಲ್ಲಿ ನೇತೃತ್ವದ ಪರಿಶೀಲನಾ ತಂಡ ರಚಿಸಲಾಗಿದೆ.… pic.twitter.com/3mwfAYlF1C
— DIPR Karnataka (@KarnatakaVarthe) December 9, 2024
BREAKING: RBI ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ | Sanjay Malhotra
Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ