ಬಳ್ಳಾರಿ: ಸೆ.14ರ ನಾಳೆ ಜಿಲ್ಲೆಯ ಈ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power Cut
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಮೀನಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಂಡಿರುವುದರಿAದ 110/11ಕೆ.ವಿ ಮೀನಹಳ್ಳಿ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಸೆ.14 ರಂದು ಬೆಳಿಗ್ಗೆ 09 ರಿಂದ ಸಂಜೆ 05 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು, ಚಾಗನೂರು ಚಾಗನೂರು … Continue reading ಬಳ್ಳಾರಿ: ಸೆ.14ರ ನಾಳೆ ಜಿಲ್ಲೆಯ ಈ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed