ಬಳ್ಳಾರಿ: ನೇತ್ರದಾನ ಮಾಡಿ ಮಾನವೀಯತೆ ಮೆರೆದ ಕುಟುಂಬದ ಸದಸ್ಯರು

ಬಳ್ಳಾರಿ : ಅಕಾಲಿಕ ನಿಧನ ಹೊಂದಿದ ಸಿರುಗುಪ್ಪ ತಾಲೂಕಿನ ಭೈರಾಪೂರ ಗ್ರಾಮದ ಮಾರುತಿ ಶೆಟ್ಟಿ.ಬಿ ಅವರ ನೇತ್ರಗಳನ್ನು ದಾನ ಮಾಡಿ, ಕುಟುಂಬದ ಸದಸ್ಯರು ಮಾನವೀಯತೆ ಮೆರೆದರು. ಅನಾರೋಗ್ಯದ ಹಿನ್ನಲೆಯಲ್ಲಿ ಚಿಕಿತ್ಸೆಗೆಂದು ಬಳ್ಳಾರಿಯ ಆದರ್ಶ ಹಾರ್ಟ್‍ಕೇರ್ ಸೆಂಟರ್, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 68 ನೇ ವಯಸ್ಸಿನ ಮಾರುತಿ ಶೆಟ್ಟಿ ತಂದೆ ನಾರಾಯಣ ಶೆಟ್ಟಿ ಅವರು, ಚಿಕಿತ್ಸೆ ಫಲಕಾರಿಯಾಗದೆ ಮಾ.08 ರಂದು ಮರಣ ಹೊಂದಿದ್ದರು. ಅನ್ಯಕಾರ್ಯ ನಿಮಿತ್ಯ ಆಸ್ಪತ್ರೆಗೆ ತೆರಳಿದ್ದ ಸಮುದಾಯ ಆರೋಗ್ಯ ಅಧಿಕಾರಿ ಸಂತೋಷ್ ಕುಟುಂಬದ ಸದಸ್ಯರಿಗೆ ಮರಣಾನಂತರ ಇತರರ … Continue reading ಬಳ್ಳಾರಿ: ನೇತ್ರದಾನ ಮಾಡಿ ಮಾನವೀಯತೆ ಮೆರೆದ ಕುಟುಂಬದ ಸದಸ್ಯರು