ಬಳ್ಳಾರಿ: ಅ.23ರಂದು ಸಿರುಗುಪ್ಪ ವ್ಯಾಪ್ತಿಯಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬಳ್ಳಾರಿ : ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳುತ್ತಿರುವುದರಿಂದ ಅ.23 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಸಿರುಗುಪ್ಪ ನಗರದ ಆದೋನಿ ರಸ್ತೆಗೆ ಹೊಂದಿಕೊಂಡಿರುವ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಎಫ್-12 ಆದೋನಿ ರಸ್ತೆ ಮತ್ತು ಎಫ್-13 ಅರಳಿಗನೂರು ಕೈಗಾರಿಕಾ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಲಿದೆ. ತುರ್ತು ನಿರ್ವಹಣೆ ಕಾರ್ಯ ಮುಗಿಯುವವರೆಗೂ ಅಥವಾ ಮುಗಿದ ತಕ್ಷಣ ಯಾವುದೇ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಚಾಲನೆ ಮಾಡುವ ಸಾಧ್ಯತೆ … Continue reading ಬಳ್ಳಾರಿ: ಅ.23ರಂದು ಸಿರುಗುಪ್ಪ ವ್ಯಾಪ್ತಿಯಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed