ಬಳ್ಳಾರಿ: ಜ.3ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬಳ್ಳಾರಿ : ಕುರುಗೋಡು ಜೆಸ್ಕಾಂ ವ್ಯಾಪ್ತಿಯ ಬಾದನಹಟ್ಟಿ ಶಾಲೆಯ ಮೇಲೆ ಹಾದು ಹೋಗುವ ಅಪಾಯಕಾರಿ 110ಕೆವಿ ವಿದ್ಯುತ್ ಮಾರ್ಗ ಸ್ಥಳಾಂತರಿಸುವ ಕಾಮಗಾರಿ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/33/11 ಕೆವಿ ಕುರುಗೊಡು ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ವಿವಿಧ 11ಕೆ.ವಿ ಮಾರ್ಗಗಳಲ್ಲಿ ಜ.03 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಕುರುಗೋಡು ಅರ್ಬನ್ ಮಾರ್ಗದ ಉಜ್ಜಲ್‌ಪೇಟೆ, ನೀಲಮ್ಮನ ಮಠ, ಸುಣ್ಣದ ಬಟ್ಟಿ, ಇಂದಿರಾನಗರ, ಬಳ್ಳಾರಿ ರಸ್ತೆ, ಸೂರ್ಯ ನಾರಾಯಣ … Continue reading ಬಳ್ಳಾರಿ: ಜ.3ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut