ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬಳ್ಳಾರಿ : ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜೂ.23 ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 11 ಕೆ.ವಿ. ಫೀಡರ್ ವ್ಯಾಪ್ತಿಯ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಅಶೋಕ ರೆಡ್ಡಿ ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಎಫ್-6 ಫೀಡರ್‍ನ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, … Continue reading ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut