ಬಳ್ಳಾರಿ: ಡಿ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಡಿ.28 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಎನ್‌ಜೆವೈ ಬಾಲಾಜಿ ನಗರ ಕ್ಯಾಂಪ್ ಮಾರ್ಗದ ಕರ‍್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, … Continue reading ಬಳ್ಳಾರಿ: ಡಿ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed