ಬಳ್ಳಾರಿ: ಜ.5ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬಳ್ಳಾರಿ : ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ 220/110/ 11ಕೆ.ವಿ ಮಾರ್ಗದ ಎಫ್-37 ಮತ್ತು ಎಫ್-38 ಕೈಗಾರಿಕಾ ಫೀಡರ್‌ಗಳ ಹೆಚ್ಚುವರಿ ಭಾರವನ್ನು ಎಫ್-71 ಹರಗಿನದೋಣಿ ಎನ್‌ಜೆವೈ ಫೀಡರ್ ಮೇಲೆ ವರ್ಗಾಹಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಜ.05 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲೀದೆ ಎಂದು ಜೆಸ್ಕಾಂನ ಗ್ರಾಮೀಣ ಉಪ ವಿಭಾಗದ ಕಾರ್ಯ ಮತ್ತು ಪಾಲನಾ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯವಾಗು ಪ್ರದೇಶಗಳು ಎಫ್-32 ಐಪಿ ಸೆಟ್ ಫೀಡರ್ ಮಾರ್ಗದ … Continue reading ಬಳ್ಳಾರಿ: ಜ.5ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut