ಬಳ್ಳಾರಿ: ಮಾ.23ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಗೆ ಬರುವ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮಾ.23 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 04 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ವ್ಯಾಪ್ತಿಯ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆಇಬಿ ಕ್ವಾರ್ಟಸ್ಸ್, ಭಗತ್ ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸಿ ಸ್ಟಿçÃಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ … Continue reading ಬಳ್ಳಾರಿ: ಮಾ.23ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut