Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘UGC NET’ ಪರೀಕ್ಷೆ ಫಲಿತಾಂಶ ಬಿಡುಗಡೆ ; ಈ ರೀತಿ ರಿಸಲ್ಟ್ ಚೆಕ್ ಮಾಡಿ |UGC NET Result

04/02/2026 3:23 PM

BREAKING : ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪ : ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಸಸ್ಪೆಂಡ್

04/02/2026 3:16 PM

BREAKING : ಆನ್ಲೈನ್ ಗೇಮ್ ಗೀಳಿಗೆ ಮೂವರು ಬಾಲಕಿಯರ ಸಾವು ಕೇಸ್ ಗೆ ಟ್ವಿಸ್ಟ್ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ!

04/02/2026 3:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ: ಮಾ.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬಳ್ಳಾರಿ: ಮಾ.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0906/03/2025 6:16 PM

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂನ 220/110/11ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದ ಎಫ್-37 ಮತ್ತು ಎಫ್-38 ಕೈಗಾರಿಕಾ ಫೀಡರ್‌ಗಳ ಹೆಚ್ಚುವರಿ ಭಾರವನ್ನು ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮೇಲೆ ವರ್ಗಾಹಿಸುವ ಕಾಮಗಾರಿ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮಾ.08 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 03 ಗಂಟೆಯವರೆಗೆ ವಿವಿಧ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-32 ಐ.ಪಿ ಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ, ಆಲದಹಳ್ಳಿ, ಕೃಷಿ ಪ್ರದೇಶಗಳು.

ಎಫ್-37 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ. ಎಫ್-38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ ಗ್ರಾಮ.

ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಹೊನ್ನಾಳ್ಳಿ, ಹೊನ್ನಳ್ಳಿ ತಾಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಯಾಣಿಕರ ಗಮನಕ್ಕೆ: ಹೋಳಿ ಹಬ್ಬದ ಪ್ರಯುಕ್ತ ‘ಬೆಂಗಳೂರು-ಕಲಬುರಗಿ’ ನಡುವೆ ವಿಶೇಷ ರೈಲು ಸಂಚಾರ

ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಮುಂಬೈನಲ್ಲಿ 12 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

Share. Facebook Twitter LinkedIn WhatsApp Email

Related Posts

BREAKING : ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪ : ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಸಸ್ಪೆಂಡ್

04/02/2026 3:16 PM1 Min Read

BREAKING : ಬೆಳಗಾವಿಯಲ್ಲಿ ಸಿಗರೇಟ್ ಹಣ ಕೇಳಿದ್ದಕ್ಕೆ, ಪಾನ್ ಶಾಪ್ ಮಾಲೀಕನ ಬರ್ಬರ ಹತ್ಯೆ : ನಾಲ್ವರು ಅರೆಸ್ಟ್

04/02/2026 2:50 PM1 Min Read

BIG NEWS : ಸಾಕು ನಾಯಿಗಳನ್ನ ನಿಯಂತ್ರಿಸದ ಮಾಲೀಕರಿಂದಾಗಿ ಪ್ರಕರಣಗಳು ಹೆಚ್ಚುತ್ತಿವೆ : ಹೈಕೋರ್ಟ್ ಅಸಮಾಧಾನ

04/02/2026 2:40 PM1 Min Read
Recent News

BREAKING : ‘UGC NET’ ಪರೀಕ್ಷೆ ಫಲಿತಾಂಶ ಬಿಡುಗಡೆ ; ಈ ರೀತಿ ರಿಸಲ್ಟ್ ಚೆಕ್ ಮಾಡಿ |UGC NET Result

04/02/2026 3:23 PM

BREAKING : ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪ : ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಸಸ್ಪೆಂಡ್

04/02/2026 3:16 PM

BREAKING : ಆನ್ಲೈನ್ ಗೇಮ್ ಗೀಳಿಗೆ ಮೂವರು ಬಾಲಕಿಯರ ಸಾವು ಕೇಸ್ ಗೆ ಟ್ವಿಸ್ಟ್ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ!

04/02/2026 3:09 PM

ನಿಮ್ಗೆ ಈ ಸಣ್ಣ ಟ್ರಿಕ್ ಗೊತ್ತಿದ್ರೆ ಬಡ್ಡಿ ಇಲ್ಲದೇ ‘ಗೋಲ್ಡ್ ಲೋನ್’ ಪಡೆಯ್ಬೋದು! ಹೇಗೆ ಗೊತ್ತಾ?

04/02/2026 3:03 PM
State News
KARNATAKA

BREAKING : ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪ : ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಸಸ್ಪೆಂಡ್

By kannadanewsnow0504/02/2026 3:16 PM KARNATAKA 1 Min Read

ಮಂಡ್ಯ : ಸಿಎಲ್ 7 ಬಾರ್ ತೆರೆಯಲು ಲೈಸೆನ್ಸ್ ‌ನೀಡಲು‌ ಸುಂದರ್ ಎಂಬುವರಿಂದ 60 ಲಕ್ಷ ಬೇಡಿಕೆ ಆರೋಪದ ಹಿನ್ನೆಲೆಯಲ್ಲಿ…

BREAKING : ಬೆಳಗಾವಿಯಲ್ಲಿ ಸಿಗರೇಟ್ ಹಣ ಕೇಳಿದ್ದಕ್ಕೆ, ಪಾನ್ ಶಾಪ್ ಮಾಲೀಕನ ಬರ್ಬರ ಹತ್ಯೆ : ನಾಲ್ವರು ಅರೆಸ್ಟ್

04/02/2026 2:50 PM

BIG NEWS : ಸಾಕು ನಾಯಿಗಳನ್ನ ನಿಯಂತ್ರಿಸದ ಮಾಲೀಕರಿಂದಾಗಿ ಪ್ರಕರಣಗಳು ಹೆಚ್ಚುತ್ತಿವೆ : ಹೈಕೋರ್ಟ್ ಅಸಮಾಧಾನ

04/02/2026 2:40 PM

ಭದ್ರಾವತಿ ತಹಶೀಲ್ದಾರ್ ರಿಂದ ಕಿರುಕುಳ ಆರೋಪ, ಡೆತ್ ನೋಟ್ ಕಳಿಸಿ ನದಿಗೆ ಹಾರಿದ ಸಿಬ್ಬಂದಿ : ಗ್ರಾಮಸ್ಥರಿಂದ ರಕ್ಷಣೆ

04/02/2026 2:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.