ಬಳ್ಳಾರಿ: ಮಾ.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂನ 220/110/11ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದ ಎಫ್-37 ಮತ್ತು ಎಫ್-38 ಕೈಗಾರಿಕಾ ಫೀಡರ್‌ಗಳ ಹೆಚ್ಚುವರಿ ಭಾರವನ್ನು ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮೇಲೆ ವರ್ಗಾಹಿಸುವ ಕಾಮಗಾರಿ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮಾ.08 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 03 ಗಂಟೆಯವರೆಗೆ ವಿವಿಧ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-32 ಐ.ಪಿ ಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ, ಆಲದಹಳ್ಳಿ, … Continue reading ಬಳ್ಳಾರಿ: ಮಾ.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut