Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ: ಅಮೆರಿಕದಿಂದ ತಕ್ಕ ಪ್ರತ್ಯುತ್ತರ, ಖೆಶ್ಮ್ ದ್ವೀಪದ ಮೇಲೆ ದಾಳಿ!

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

​ಸೌದಿ ಅರೇಬಿಯಾದ ಭಾರತದ ನೂತನ ರಾಯಭಾರಿಯಾಗಿ ಅನುಭವಿ ರಾಜತಾಂತ್ರಿಕ ‘ವಿಪುಲ್’ ನೇಮಕ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ: ಸೆ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬಳ್ಳಾರಿ: ಸೆ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By ವಸಂತ ಬಿ ಈಶ್ವರಗೆರೆ

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಸೆ.13 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-1 ಎನ್.ಜೆ.ವೈ ಬಾಲಾಜಿ ನಗರ್ ಕ್ಯಾಂಪ್ ಮಾರ್ಗದ ಕರ‍್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷ್ಮೀನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು.

ಎಫ್-11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷ್ಮೀನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಗ್ರಾಮಗಳು. ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್.

ಎಫ್-4 ಐ.ಪಿ ಸೆಟ್ ಕರ‍್ಲಗುಂದಿ ಫೀಡರ್ ಮಾರ್ಗದ ಕರ‍್ಲಗುಂದಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ, ಶ್ರೀಧರಗಡ್ಡೆ, ವಿಜಯನಗರ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-5 ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ.

ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಕೃಷಿ ಪ್ರದೇಶ್‌ಗಳು. ಎಫ್‌02- ಗುಡುದೂರು ಐಪಿ ಮಾರ್ಗದ ಗುಡುದೂರು, ಹಂದಿಹಾಳ್ ಕೃಷಿ ಪ್ರದೇಶಗಳು. ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್, ಚಾನಾಳ್ ಕೃಷಿ ಪ್ರದೇಶಗಳು. ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್, ಚಾನಾಳ್, ಗುಡುದೂರು ಗ್ರಾಮ.

ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‌ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.13 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ ನಗರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ. ಫೀಡರ್‌ನಿಂದ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ಸೆ.13 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಎಫ್-6 ಫೀಡರ್‌ನ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮ ನಗರ, ಹವಂಬಾವಿ. ಎಫ್-10 ಫೀಡರ್‌ನ ಅಶೋಕ ನಗರ, ಹವಂಭಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ. ಎಫ್-14 ಫೀಡರ್‌ನ ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.14, 15ರಂದು ‘KPSC’ ನೇಮಕಾತಿಗೆ ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತ ‘144 ಸೆಕ್ಷನ್’ ಅಡಿ ನಿಷೇಧಾಜ್ಞೆ ಜಾರಿ

ಬಿಜೆಪಿ ಸರ್ಕಾರದ ಎಲ್ಲಾ ಹಗರಣ ತನಿಖೆ ನಿಶ್ಚಿತ, ಇನ್ಮುಂದೆ ದಿನಕ್ಕೊಂದು ‘ಹಗರಣಗಳ ಕಥಾ ಸರಣಿ’ ಬರಲಿದೆ: ಕಾಂಗ್ರೆಸ್

Share. Facebook Twitter LinkedIn WhatsApp Email

Related Posts

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

1 Min Read

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

4 Mins Read

BREAKING : ಇಂದು ಬೆಳಗ್ಗೆ 10 ಗಂಟೆಗೆ ಹೈಕಮಾಂಡ್‌ ನಿಂದ ಸಚಿವರ ಪಟ್ಟಿ ರಿಲೀಸ್: ಸಿಎಲ್‌ಪಿ ನಾಯಕ ಡಿಕೆಶಿ

1 Min Read
Recent News

​ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ: ಅಮೆರಿಕದಿಂದ ತಕ್ಕ ಪ್ರತ್ಯುತ್ತರ, ಖೆಶ್ಮ್ ದ್ವೀಪದ ಮೇಲೆ ದಾಳಿ!

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

​ಸೌದಿ ಅರೇಬಿಯಾದ ಭಾರತದ ನೂತನ ರಾಯಭಾರಿಯಾಗಿ ಅನುಭವಿ ರಾಜತಾಂತ್ರಿಕ ‘ವಿಪುಲ್’ ನೇಮಕ !

BREAKING : ಪಾಕಿಸ್ತಾನದಲ್ಲಿ ಸೇನೆಯಿಂದ 17 ಭಯೋತ್ಪಾದಕರ ಹತ್ಯೆ.!

State News
KARNATAKA

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

By kannadanewsnow57 KARNATAKA 1 Min Read

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಅವರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ‘ಅಂಗವಿಕಲರ ಮಾಸಾಶನ ಯೋಜನೆ’ಯನ್ನು…

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

BREAKING : ಇಂದು ಬೆಳಗ್ಗೆ 10 ಗಂಟೆಗೆ ಹೈಕಮಾಂಡ್‌ ನಿಂದ ಸಚಿವರ ಪಟ್ಟಿ ರಿಲೀಸ್: ಸಿಎಲ್‌ಪಿ ನಾಯಕ ಡಿಕೆಶಿ

ನಾಳೆ ಕೇರಳಕ್ಕೆ ಮುಂಗಾರು ಎಂಟ್ರಿ : ಹವಾಮಾನ ಇಲಾಖೆಯಿಂದ ಬಿಗ್ ಅಪ್ ಡೇಟ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.