ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110 ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೊ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/110 ಕೆ.ವಿ ಸೋಮಸಮುದ್ರ ವಿದ್ಯುತ್ ಉಪಕೇಂದ್ರದ 11 ಕೆ.ವಿ ಮಾರ್ಗದಲ್ಲಿ ಮಾ.21 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ 3 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ಜೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಅವರು ತಿಳಿಸಿದ್ದಾರೆ. ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ ವಕ್ರಾಣಿ … Continue reading ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed