ಬಳ್ಳಾರಿ: ಆ.27ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಮೋಕಾ-ಮೀನಹಳ್ಳಿ ಮಾರ್ಗದ ಲಿಲೋ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಮೀನಹಳ್ಳಿ, 110/11ಕೆ.ವಿ ಮೋಕಾ ಮತ್ತು 33/11ಕೆ.ವಿ ರ‍್ರಗುಡಿ ಉಪಕೇಂದ್ರದಲ್ಲಿ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಆ.27 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‌ಬಾಬು ಅವರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಬಿ.ಡಿ.ಹಳ್ಳಿ ಐಪಿ ಮಾರ್ಗದ ಮೋಕಾ, ಬಿ.ಡಿ.ಹಳ್ಳಿ ಕೃಷಿ ಪ್ರದೇಶಗಳು. ಎಫ್-2 … Continue reading ಬಳ್ಳಾರಿ: ಆ.27ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut