ಬಳ್ಳಾರಿ: ಮಾ.14ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂನ 110/11ಕೆ.ವಿ ಬಿಸಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಲ್ಲಿ ಕಕ್ಕಬೇವಿನಹಳ್ಳಿ, ಬೇವಿನಹಳ್ಳಿ ಮತ್ತು ಅಮರಾಪುರ ಗ್ರಾಮಗಳಲ್ಲಿ ಶಿಥಿಲಗೊಂಡ ಕಂಬಗಳ ದುರಸ್ತಿ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮಾ.14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 03 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಮಾರ್ಗದ ಬಿಸಲಹಳ್ಳಿ, ಜನತಾನಗರ, ಸೋಲಾರ್ ಟಿ.ಬೂದಿಹಾಳ್. ಎಫ್-55 ಅಸುಂಡಿ ಐಪಿ ಮಾರ್ಗದ ಬಿಸಲಹಳ್ಳಿ, ಜನತಾನಗರ, ತೆಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಕೃಷಿ ಪ್ರದೇಶಗಳು. ಎಫ್-56 ಕಮ್ಮರಚೇಡು … Continue reading ಬಳ್ಳಾರಿ: ಮಾ.14ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut