ಬಳ್ಳಾರಿ: 64 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬಳ್ಳಾರಿ : ಬಳ್ಳಾರಿ(ನಗರ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 64 ಅಂಗನವಾಡಿ ಸಹಾಯಕಿಯರ ಆಯ್ಕೆಗಾಗಿ ಆಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಆಯ್ಕೆಪಟ್ಟಿಯನ್ನು ಸಂಬAಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಹಶೀಲ್ದಾರರ ಕಚೇರಿ, ತಾಲ್ಲೂಕು ಪಂಚಾಯತ್, ಜಿಲ್ಲಾ … Continue reading ಬಳ್ಳಾರಿ: 64 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ