ಬಳ್ಳಾರಿ: ಜುಲೈ.13ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬಳ್ಳಾರಿ : ನಗರದ ಜಿಲ್ಲಾ ಕೋರ್ಟ್ ಸಂಕೀರ್ಣ ವ್ಯಾಪ್ತಿಯಲ್ಲಿನ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಜು.13 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ 11.ಕೆ.ವಿ ಫೀಡರ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಶೋಕ್ ರೆಡ್ಡಿ ಅವರು ತಿಳಿಸಿದ್ದಾರೆ. ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು ಎಫ್-6 ಫೀಡರ್‍ನ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, … Continue reading ಬಳ್ಳಾರಿ: ಜುಲೈ.13ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut