ಬಳ್ಳಾರಿ: ಜೂ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿಯ ಬಿಸಲಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಹಾಗೂ 33/11ಕೆ.ವಿಯ ರೂಪನಗುಡಿ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಮಾರ್ಗಗಳಲ್ಲಿ ಜೂ.20 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್ ಬಾಬು ಅವರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-52 ಶಂಕರಬAಡೆ ಐಪಿ ಫೀಡರ್ ಮಾರ್ಗದ … Continue reading ಬಳ್ಳಾರಿ: ಜೂ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed