Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಟ್ರಂಪ್ ಮಹತ್ವದ ‘ಮೆಗಾ ಮಸೂದೆಗೆ’ ಅಮೆರಿಕ ಸೆನೆಟ್ ಅಂಗೀಕಾರ |One Big Beautiful Bill

02/07/2025 6:54 AM

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6238 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ |Railway Recruitment 2025

02/07/2025 6:54 AM

Breaking: ಬರ್ಮಿಂಗ್ಹ್ಯಾಮ್ ನಲ್ಲಿ ಅನುಮಾನಾಸ್ಪದ ಪ್ಯಾಕೆಟ್ ಪತ್ತೆ : ಭಾರತೀಯ ಕ್ರಿಕೆಟಿಗರಿಗೆ ಮನೆಯೊಳಗೆ ಇರಲು ಸೂಚನೆ

02/07/2025 6:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ : ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ!
KARNATAKA

ಬಳ್ಳಾರಿ : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ : ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ!

By kannadanewsnow0502/08/2024 2:57 PM

ಬಳ್ಳಾರಿ : ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಆದರೆ ಜಾತಿ ಅಡ್ಡ ಬಂದ ಕಾರಣಕ್ಕೆ ಮನೆಯವರು ಮದುವೆಗೆ ನಿರಾಕರಿಸಿದರು. ಈ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ನಡೆದಿದೆ.

ರಾಜು (23) ಹಾಗೂ ಪವಿತ್ರಾ(20) ಮೃತ ದುರ್ಧೈವಿಗಳು. ಮೃತರಿಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳಾಗಿದ್ದು, ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತಡ ರಾತ್ರಿ ಮನೆ ಬಿಟ್ಟು ಹೊರ ಬಂದಿದ್ದಾರೆ.

ರಾಜು ಹಾಗೂ ಪವಿತ್ರಾ, ಪೋಷಕರ ವಿರೋಧಕ್ಕೆ ಮನನೊಂದು ಬೆಳಗಿನ ಜಾವ ಜಮೀನೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಮಗನ ಮೃತ ದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Share. Facebook Twitter LinkedIn WhatsApp Email

Related Posts

BIG NEWS : 20 ಕ್ಕೂ ಅಧಿಕ ನೌಕರರನ್ನು ಹೊಂದಿರುವ ಕಂಪನಿಗಳು `ಗ್ರ್ಯಾಚುಯಿಟಿ’ ನೀಡುವುದು ಕಡ್ಡಾಯ.!

02/07/2025 6:43 AM3 Mins Read

ಬಳ್ಳಾರಿಯಲ್ಲಿ ನಡೆಯಲಿರುವ 88ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ : ಸಚಿವ ಜಮೀರ್ ಅಹ್ಮದ್ ಖಾನ್

02/07/2025 6:38 AM2 Mins Read

BIG NEWS : ಇಂದು ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ : ಹಲವು ಮಹತ್ವದ ನಿರ್ಣಯ ಘೋಷಣೆ | Karnataka Cabinet Meeting

02/07/2025 6:30 AM1 Min Read
Recent News

BREAKING: ಟ್ರಂಪ್ ಮಹತ್ವದ ‘ಮೆಗಾ ಮಸೂದೆಗೆ’ ಅಮೆರಿಕ ಸೆನೆಟ್ ಅಂಗೀಕಾರ |One Big Beautiful Bill

02/07/2025 6:54 AM

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6238 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ |Railway Recruitment 2025

02/07/2025 6:54 AM

Breaking: ಬರ್ಮಿಂಗ್ಹ್ಯಾಮ್ ನಲ್ಲಿ ಅನುಮಾನಾಸ್ಪದ ಪ್ಯಾಕೆಟ್ ಪತ್ತೆ : ಭಾರತೀಯ ಕ್ರಿಕೆಟಿಗರಿಗೆ ಮನೆಯೊಳಗೆ ಇರಲು ಸೂಚನೆ

02/07/2025 6:48 AM

BIG NEWS : 20 ಕ್ಕೂ ಅಧಿಕ ನೌಕರರನ್ನು ಹೊಂದಿರುವ ಕಂಪನಿಗಳು `ಗ್ರ್ಯಾಚುಯಿಟಿ’ ನೀಡುವುದು ಕಡ್ಡಾಯ.!

02/07/2025 6:43 AM
State News
KARNATAKA

BIG NEWS : 20 ಕ್ಕೂ ಅಧಿಕ ನೌಕರರನ್ನು ಹೊಂದಿರುವ ಕಂಪನಿಗಳು `ಗ್ರ್ಯಾಚುಯಿಟಿ’ ನೀಡುವುದು ಕಡ್ಡಾಯ.!

By kannadanewsnow5702/07/2025 6:43 AM KARNATAKA 3 Mins Read

ಹುಬ್ಬಳ್ಳಿ: ದೇಶದ ದುಡಿಯುವ ವರ್ಗದಲ್ಲಿ ಶೇ.90 ರಷ್ಟು ಕಾರ್ಮಿಕರು ಅಸಂಘಟಿತ ವಲಯದಲ್ಲಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ…

ಬಳ್ಳಾರಿಯಲ್ಲಿ ನಡೆಯಲಿರುವ 88ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ : ಸಚಿವ ಜಮೀರ್ ಅಹ್ಮದ್ ಖಾನ್

02/07/2025 6:38 AM

BIG NEWS : ಇಂದು ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ : ಹಲವು ಮಹತ್ವದ ನಿರ್ಣಯ ಘೋಷಣೆ | Karnataka Cabinet Meeting

02/07/2025 6:30 AM

BIG NEWS : ರಾಜ್ಯದಲ್ಲಿ ಹೆಚ್ಚು ಜನ ಸೇರುವ ಕಾರ್ಯಕ್ರಮಗಳ ನಿರ್ವಹಣೆ-ಭದ್ರತೆಗೆ `ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

02/07/2025 6:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.