ಪಾಕಿಸ್ತಾನದಲ್ಲಿ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಅಪಹರಿಸಿದ ಬಲೂಚ್ ಲಿಬರೇಶನ್ ಆರ್ಮಿ | Jaffar Express Train Hijack

ನವದೆಹಲಿ: ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರನ್ನೂ ಒತ್ತೆಯಾಳುಗಳನ್ನಾಗಿ ತೆಗೆದುಕೊಂಡಿರುವುದಾಗಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಹೇಳಿಕೊಂಡಿದೆ. ಕ್ವೆಟ್ಟಾದಿಂದ ಬಲೂಚಿಸ್ತಾನದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ರೈಲಿಗೆ ಬಿಎಲ್ಎ ಭಾರಿ ಬೆಂಕಿ ಹಚ್ಚಿದೆ. ರೈಲಿನಲ್ಲಿ 400ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಪಾಕಿಸ್ತಾನದ ಭದ್ರತಾ ಪಡೆಗಳು ಈ ಪ್ರದೇಶದತ್ತ ಸಾಗುತ್ತಿವೆ. ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮಂಗಳವಾರ ಪ್ರತ್ಯೇಕತಾವಾದಿ ಭಯೋತ್ಪಾದಕರು ಪ್ಯಾಸೆಂಜರ್ ರೈಲಿನ ಮೇಲೆ ದಾಳಿ ನಡೆಸಿದ್ದು, ರೈಲು ಚಾಲಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. … Continue reading ಪಾಕಿಸ್ತಾನದಲ್ಲಿ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಅಪಹರಿಸಿದ ಬಲೂಚ್ ಲಿಬರೇಶನ್ ಆರ್ಮಿ | Jaffar Express Train Hijack