BIG NEWS: ಕರ್ನಾಟಕದಲ್ಲಿ ‘ಹಲಾಲ್ ಸರ್ಟಿಫಿಕೇಟ್’ ನಿಷೇಧಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಯತ್ನಾಳ್ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಷೇಧ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವಂತ ಅವರು, ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಷೇಧಿಸಿ. ಹಲಾಲ್ ಸರ್ಟಿಫಿಕೇಷನ್ ಏಜೆನ್ಸಿಗಳನ್ನು ನಿಷೇಧಿಸಿ. ಹಲಾಲ್ ಸರ್ಟಿಫಿಕೇಟ್ ಹಣ ದುರ್ಬಳಕೆ ಆಗುತ್ತಿದೆ. ದೇಶದ ಭದ್ರತೆ ದೃಷ್ಟಿಯಿಂದ ಹಲಾಲ್ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಂದ ಕೆಲ ಸಂಘಟನೆಗಳು ಹಣ ದುರ್ಬಳಕೆ … Continue reading BIG NEWS: ಕರ್ನಾಟಕದಲ್ಲಿ ‘ಹಲಾಲ್ ಸರ್ಟಿಫಿಕೇಟ್’ ನಿಷೇಧಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಯತ್ನಾಳ್ ಪತ್ರ