BREAKING: ರಾಜ್ಯದ ಸಾರಿಗೆ ಬಸ್ಸು, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಪ್ರಚೋದನೆಯ ಜಾಹೀರಾತು ನಿಷೇಧ

ಬೆಂಗಳೂರು: ರಾಜ್ಯದ ನಾಲ್ಕು ನಿಮಗಳ ಸಾರಿಗೆ ಬಸ್ಸು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತ ಜಾಹೀರಾತನ್ನು ನಿಷೇಧಿಸಿ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಆ ಮೂಲಕ ತಂಬಾಕು ಉತ್ನನ್ನಗಳ ಸೇವನೆಯ ಜಾಹೀರಾತಿಗೆ ಬ್ರೇಕ್ ಹಾಕಿದ್ದಾರೆ. ಇಂದು ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಟಿಪ್ಪಣಿ ಹೊರಡಿಸಿರುವಂತ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ, ಈ ಕೂಡಲೇ ಜಾರಿಗೆ ಬರುವಂತೆ, ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ/ ಬಸ್‌ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪುಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು … Continue reading BREAKING: ರಾಜ್ಯದ ಸಾರಿಗೆ ಬಸ್ಸು, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಪ್ರಚೋದನೆಯ ಜಾಹೀರಾತು ನಿಷೇಧ