ಬೆಂಗಳೂರಿನ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧ

ಬೆಂಗಳೂರು: ಕೆರೆಗಳ ನಡುವೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧಿಸುವುದು ಹಾಗೂ ಅಪಾಯಕಾರಿ, ಅನಧಿಕೃತ ಕಟ್ಟಡಗಳ ತೆರವು ಮಾಡಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಅತಿವೃಷ್ಠಿ ವಿಪತ್ತು ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳ ಜತೆ ತುರ್ತುಸಭೆ ನಡೆಸಿದರು. ಬೆಂಗಳೂರು ನಗರದಲ್ಲಿ ಅತಿವೃಷ್ಠಿ ಸಮಸ್ಯೆ ನಿವಾರಣೆಗಾಗಿ ಹಲವು ಪ್ರಮುಖ ತೀರ್ಮಾನ … Continue reading ಬೆಂಗಳೂರಿನ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧ