ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್: ಮಾ.11ರಂದು ಅಧಿಕೃತ ಘೋಷಣೆ ಸಾಧ್ಯತೆ
ಬೆಂಗಳೂರು: ಈಗಾಗಲೇ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಬ್ಯಾನ್ ಮಾಡಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ವಿಷಕಾರಕ, ಕ್ಯಾನ್ಸರ್ ಕಾರಕ ಅಂಶಗಳಿರುವಂತ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಬ್ಯಾನ್ ಮಾಡೋದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಾಗಿ ತಿಳಿದು ಬಂದಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಈಗಾಗಲೇ ಹಾನಿಕಾರ ಅಂಶವಿರುವಂತ ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯಲ್ಲಿ (Gobi Manchuri)ಯ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಿ, ಪರೀಕ್ಷಾ ವರದಿಯನ್ನು ಪಡೆದುಕೊಂಡಿದೆ. ಈ ವರದಿಯನ್ನು ಆಧರಿಸಿ ಕರ್ನಾಟಕದಲ್ಲಿ … Continue reading ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್: ಮಾ.11ರಂದು ಅಧಿಕೃತ ಘೋಷಣೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed