BREAKING NEWS : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ಪಟಾಕಿ’ ನಿಷೇಧ ಮುಂದುವರಿಕೆ : ಸುಪ್ರೀಂಕೋರ್ಟ್ ಸ್ಪಷ್ಟನೆ |Ban on Crackers

ನವದೆಹಲಿ :  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧ ಕಾನೂನು ಮುಂದುವರೆದಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ದೀಪಾವಳಿ ಹಬ್ಬದ ವೇಳೆ ದೆಹಲಿಯಲ್ಲಿ ಪಟಾಕಿ ಸಿಡಿಸುವಂತಿಲ್ಲ, ಪಟಾಕಿ ನಿಷೇಧ ಹಿಂಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.  ಈ ಹಿನ್ನೆಲೆ ದೆಹಲಿಯಲ್ಲಿ ಪಟಾಕಿ ನಿಷೇಧ ಮುಂದುವರೆಯಲಿದೆ. ದೆಹಲಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.  ಕಳೆದ ವರ್ಷದಂತೆ ಈ ಬಾರಿಯೂ ದೆಹಲಿಯ ಜನರನ್ನು ಮಾಲಿನ್ಯದ ಅಪಾಯದಿಂದ ರಕ್ಷಿಸಲು, ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, … Continue reading BREAKING NEWS : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ಪಟಾಕಿ’ ನಿಷೇಧ ಮುಂದುವರಿಕೆ : ಸುಪ್ರೀಂಕೋರ್ಟ್ ಸ್ಪಷ್ಟನೆ |Ban on Crackers