BREAKING: ‘ಶಾಲಾ ಶೈಕ್ಷಣಿಕ ಕಾರ್ಯಕ್ರಮ’ಗಳಲ್ಲಿ ‘ಹಾರ, ಶಾಲು’ ಹೊದಿಸಿ ಸನ್ಮಾನಿಸುವುದು ನಿಷೇಧ: ಶಿಕ್ಷಣ ಇಲಾಖೆ ಆದೇಶ
ವಿಜಯಪುರ: ರಾಜ್ಯದ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಹಾರ, ಶಾಲು ಸೇರಿದಂತೆ ಇತರೆ ವಸ್ತುಗಳಿಂದ ಸನ್ಮಾನಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ಇನ್ಮುಂದೆ ಶಾಲೆಗಳಲ್ಲಿ ಸಭೆ, ಸಮಾರಂಭಗಳಲ್ಲಿ ಹಾರ, ಶಾಲು ಹೊದಿಸಿ ಸನ್ಮಾನಿಸುವುದನ್ನು ನಿಷೇಧಿಸಿ ಆದೇಶಿಸಿದೆ. ಈ ಕುರಿತಂತೆ ವಿಜಯಪುರದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಕ್ಷೇತ್ರ ಸಮನ್ವಯಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಎಂ.ಬಿ.ಪಾಟೀಲ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ … Continue reading BREAKING: ‘ಶಾಲಾ ಶೈಕ್ಷಣಿಕ ಕಾರ್ಯಕ್ರಮ’ಗಳಲ್ಲಿ ‘ಹಾರ, ಶಾಲು’ ಹೊದಿಸಿ ಸನ್ಮಾನಿಸುವುದು ನಿಷೇಧ: ಶಿಕ್ಷಣ ಇಲಾಖೆ ಆದೇಶ
Copy and paste this URL into your WordPress site to embed
Copy and paste this code into your site to embed