ಕರ್ನಾಟಕದಲ್ಲಿ ‘ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ’ ಬ್ಯಾನ್ : ಇಂದು ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ
ಬೆಂಗಳೂರು : ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ಗಳಲ್ಲಿ ಕೃತಕ ಬಣ್ಣ ಬೇರಸುವಿಕೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಬಗ್ಗೆ ವಿಶ್ಲೇಷಣೆಗೊಳಪಡಿಸಲಾಗಿದೆ. ಈ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತಂತೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಹತ್ವದ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಕಾಸ ಸೌಧದಲ್ಲಿ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ … Continue reading ಕರ್ನಾಟಕದಲ್ಲಿ ‘ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ’ ಬ್ಯಾನ್ : ಇಂದು ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ
Copy and paste this URL into your WordPress site to embed
Copy and paste this code into your site to embed