BIG NEWS: ಅರಣ್ಯದಲ್ಲಿ ದನಕರು, ಕುರಿ, ಮೇಕೆ ಮೇಯಿಸುವುದು ನಿಷೇಧ: ಸಚಿವ ಈಶ್ವರ ಖಂಡ್ರೆ ಆದೇಶ
ಬೆಂಗಳೂರು : ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ … Continue reading BIG NEWS: ಅರಣ್ಯದಲ್ಲಿ ದನಕರು, ಕುರಿ, ಮೇಕೆ ಮೇಯಿಸುವುದು ನಿಷೇಧ: ಸಚಿವ ಈಶ್ವರ ಖಂಡ್ರೆ ಆದೇಶ
Copy and paste this URL into your WordPress site to embed
Copy and paste this code into your site to embed