ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರಕ್ಕೆ ಇದ್ದ ನಿಷೇಧ ವಾಪಸ್

ಢಾಕಾ: ಐಪಿಎಲ್ 2026ರ (IPL 2026) ಆರಂಭದ ಬೆನ್ನಲ್ಲೇ ಬಾಂಗ್ಲಾದೇಶ ಸರ್ಕಾರವು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿಂದೆ ಭಾರತೀಯ ಪ್ರೀಮಿಯರ್ ಲೀಗ್ (IPL) ಪ್ರಸಾರದ ಮೇಲೆ ಹೇರಲಾಗಿದ್ದ ಸಂಪೂರ್ಣ ನಿಷೇಧವನ್ನು ಬಾಂಗ್ಲಾದೇಶ ಹಿಂಪಡೆದಿದೆ. ಈ ಕುರಿತು ಬಾಂಗ್ಲಾದೇಶದ ನೂತನ ಮಾಹಿತಿ ಮತ್ತು ಪ್ರಸಾರ ಸಚಿವ ಜಹೀರ್ ಉದ್ದೀನ್ ಸ್ವಪನ್ ಅವರು ಶನಿವಾರ ಅಧಿಕೃತ ಮಾಹಿತಿ ನೀಡಿದ್ದಾರೆ. ಹಿನ್ನೆಲೆ: ಕೆಲವು ತಿಂಗಳ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರೆಹಮಾನ್ … Continue reading ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರಕ್ಕೆ ಇದ್ದ ನಿಷೇಧ ವಾಪಸ್