BREAKING : ‘ಜಮಾತ್-ಎ-ಇಸ್ಲಾಮಿ’ ಸಂಘಟನೆ ಮೇಲಿನ ನಿಷೇಧ ಮುಂದಿನ 5 ವರ್ಷ ವಿಸ್ತರಣೆ : ಸಚಿವ ‘ಅಮಿತ್ ಶಾ’ ಘೋಷಣೆ
ನವದೆಹಲಿ : ಅಮಿತ್ ಶಾ ನೇತೃತ್ವದ ಗೃಹ ಸಚಿವಾಲಯ (MHA) ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನ ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಜಮಾತ್-ಎ-ಇಸ್ಲಾಮಿ ನಿಷೇಧ : ಅಮಿತ್ ಶಾ.! ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿಯವರ ನೀತಿಯನ್ನ ಅನುಸರಿಸಿ ಸರ್ಕಾರವು ಜಮ್ಮು ಕಾಶ್ಮೀರದ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನ ಐದು ವರ್ಷಗಳವರೆಗೆ ವಿಸ್ತರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. … Continue reading BREAKING : ‘ಜಮಾತ್-ಎ-ಇಸ್ಲಾಮಿ’ ಸಂಘಟನೆ ಮೇಲಿನ ನಿಷೇಧ ಮುಂದಿನ 5 ವರ್ಷ ವಿಸ್ತರಣೆ : ಸಚಿವ ‘ಅಮಿತ್ ಶಾ’ ಘೋಷಣೆ
Copy and paste this URL into your WordPress site to embed
Copy and paste this code into your site to embed