BIGG NEWS : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ‘ಮಹದೇಶ್ವರ ಸ್ವಾಮಿ ಜಾತ್ರೆ’ಗೆ ನಿರ್ಬಂಧ | Bandipur tiger

ಚಾಮರಾಜನಗರ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ಜಾತ್ರೆಗೆ ಈ ಬಾರಿ ರಾಜ್ಯ ಅರಣ್ಯ ಇಲಾಖೆಯು ಭಾರಿ ನಿರ್ಬಂಧಗಳನ್ನು ವಿಧಿಸಿದೆ. SHOCKING NEWS: ತನ್ನ ತಂದೆ-ಚಿಕ್ಕಪ್ಪನಿಂದಲೇ ಅತ್ಯಾಚಾರ, ಅಜ್ಜನಿಂದ ಕಿರುಕುಳ: ಠಾಣೆ ಮೆಟ್ಟಿಲೇರಿದ ಬಾಲಕಿ ಜಾನುವಾರು, ಎತ್ತಿನಗಾಡಿಗಳು, ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಸೇರಿದಂತೆ ಹಲವು ಆದೇಶಗಳನ್ನು ಜಾರಿಗೊಳಿಸುವುದಾಗಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬೇಲದಕುಪ್ಪೆ ದೇವಾಲಯದ ವಾರ್ಷಿಕ ಜಾತ್ರೆಯ … Continue reading BIGG NEWS : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ‘ಮಹದೇಶ್ವರ ಸ್ವಾಮಿ ಜಾತ್ರೆ’ಗೆ ನಿರ್ಬಂಧ | Bandipur tiger