ಬೆಂಗಳೂರು: ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಕೇಂದ್ರ ಸರ್ಕಾರ ನೀಷೇಧಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ, PFI ಅನ್ನು ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರವನ್ನು ಕೈಗೊಂಡಿದೆ. ಆದರೆ ಇಷ್ಟು ತಡವಾಗಿ ಬ್ಯಾನ್ ಮಾಡಿರುವುದು ಗುಪ್ತಚರ ಇಲಾಖೆಯ ದೊಡ್ಡ ವೈಫಲ್ಯವಾಗಿದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. BIGG NEWS: ದೇಶದಲ್ಲಿ 5 ವರ್ಷ `PFI’ ಬ್ಯಾನ್ :ವರಿಷ್ಠರಿಗೆ ಅಭಿನಂದನೆ ತಿಳಿಸಿದ ಕೆ.ಎಸ್ ಈಶ್ವರಪ್ಪ … Continue reading BIGG NEWS: ದೇಶದಲ್ಲಿ 5 ವರ್ಷ `PFI’ ಬ್ಯಾನ್ :ಇಷ್ಟು ತಡವಾಗಿ ಪಿಎಫ್ಐ ಬ್ಯಾನ್ ಮಾಡಿರುವುದು ಗುಪ್ತಚರ ಇಲಾಖೆಯ ವೈಫಲ್ಯ- ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed