BIG NEWS: ದೇಶದಲ್ಲಿ PFI ನಿಷೇಧ ಅತ್ಯಂತ ಸಮರ್ಥ ನಿರ್ಧಾರ;ನಳಿನ್‌ ಕುಮಾರ್‌ ಕಟೀಲ್‌

ಬೆಂಗಳೂರು: ಪಿಎಫ್‌ ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ ಮತ್ತು ಇದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ. BIGG NEWS: ದೇಶದಲ್ಲಿ 5 ವರ್ಷ `PFI’ ಬ್ಯಾನ್ :ಇಷ್ಟು ತಡವಾಗಿ ಪಿಎಫ್‌ಐ ಬ್ಯಾನ್ ಮಾಡಿರುವುದು ಗುಪ್ತಚರ ಇಲಾಖೆಯ ವೈಫಲ್ಯ- ಪ್ರಿಯಾಂಕ್‌ ಖರ್ಗೆ ಪಿಎಫ್‌ ಐ ನಾಯಕರು ಜಾಗತಿಕ ಉಗ್ರ ಸಂಫಟನೆಗಳ ಜೊತೆ ಸಂಬಂಧ ಹೊಂದಿದ್ದರು. ಕೇಂದ್ರ ಸರ್ಕಾರ ಮಹತ್ವದ ಬೆಳೆವಣಿಗೆಯೊಂದರಲ್ಲಿ ಪಿಎಫ್‌ ಐ ಹಾಗೂ … Continue reading BIG NEWS: ದೇಶದಲ್ಲಿ PFI ನಿಷೇಧ ಅತ್ಯಂತ ಸಮರ್ಥ ನಿರ್ಧಾರ;ನಳಿನ್‌ ಕುಮಾರ್‌ ಕಟೀಲ್‌