BREAKING NEWS: PFI ಮೇಲಿನ ನಿಷೇಧ ಬಿಜೆಪಿ ಸರ್ಕಾರದ ಅಘೋಷಿತ ತುರ್ತುಪರಿಸ್ಥಿತಿಯ ಭಾಗ: SDPI
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹ ವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. PFI ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿ ಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಕಿಡಿಕಾರಿದ್ದಾರೆ. BIGG NEWS : PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ … Continue reading BREAKING NEWS: PFI ಮೇಲಿನ ನಿಷೇಧ ಬಿಜೆಪಿ ಸರ್ಕಾರದ ಅಘೋಷಿತ ತುರ್ತುಪರಿಸ್ಥಿತಿಯ ಭಾಗ: SDPI
Copy and paste this URL into your WordPress site to embed
Copy and paste this code into your site to embed