BREAKING: ಚಾರಣಪಥ, ಅರಣ್ಯದಲ್ಲಿ ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು : ರಾಜ್ಯದ ಚಾರಣಪಥ, ಅರಣ್ಯಗಳಲ್ಲಿ ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್ ನಿಷೇಧಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಆದೇಶಿಸಿದ್ದಾರೆ. ಈ ಮೂಲಕ ಪರಿಸರ ರಕ್ಷಣೆಯ ಹೊಣೆಗಾರಿಗೆ ಹೊರುವಂತೆ ಸಾರ್ವಜನಿಕರಿಗೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಆನ್ ಲೈನ್ ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸುವ https://aranyavihaara.karnataka.gov.in ವೆಬ್ ಸೈಟ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಚಾರಣಪಥ ಮತ್ತು ಅರಣ್ಯದೊಳಗಿನ ರಸ್ತೆಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ನೀರಿನ ಬಾಟಲಿ, ಕ್ಯಾರಿಬ್ಯಾಗ್, ತಿಂಡಿ ಪೊಟ್ಟಣ ಇತ್ಯಾದಿ ನಿಷೇಧಿಸಲಾಗುವುದು ಎಂದರು. ಕಾಡಿನಲ್ಲಿ … Continue reading BREAKING: ಚಾರಣಪಥ, ಅರಣ್ಯದಲ್ಲಿ ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ