BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್

ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ( RSS) ಚಟುವಟಿಕೆ ನಿಷೇಧಿಸುವಂತೆ ಸಚಿವ ಪ್ರಿಯಾಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಬಿಜೆಪಿ, RSS ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲೇ, ನಿಷೇಧ ಮಾಡಿ ನೋಡಿ ಎಂಬುದಾಗಿ ಸವಾಲ್ ಹಾಕಿದ್ದರು. ಇದರ ನಡುವೆ ರಾಜ್ಯದ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮವನ್ನು ಬ್ಯಾನ್ ಮಾಡಲಾಗಿತ್ತು. 2013ರಲ್ಲಿಯೇ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ್ದಂತ ಆದೇಶ ಪತ್ರ ಈಗ ವೈರಲ್ ಆಗಿದೆ. ರಾಜ್ಯದ ಸರ್ಕಾರಿ … Continue reading BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್