ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ದೂರದೊಳಗೆ ಯಾವುದೇ ಹೊಸ ಖಾಸಗಿ ಚಿಕಿತ್ಸಾ ಪ್ರಯೋಗಾಲಯಕ್ಕೆ ಅನುಮತಿ ನೀಡದಂತೆ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮ, 2017 ರ ಸೆಕ್ಷನ್ 6 ರನ್ವಯ, ದಿನಾಂಕ. 04-04-2019 ರಿಂದ ಜಾರಿಗೆ ಬರುವಂತೆ, ಸರ್ಕಾರಿ … Continue reading BIG NEWS: ರಾಜ್ಯಾಧ್ಯಂತ ‘ಸರ್ಕಾರಿ ಆಸ್ಪತ್ರೆ’ಯಿಂದ 200 ಮೀಟರ್ ವ್ಯಾಪ್ತಿಯ ‘ಖಾಸಗಿ ಲಾಬ್’ ನಿಷೇಧ – ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed