BREAKING: ಇನ್ಮುಂದೆ ‘ಸರ್ಕಾರಿ ಜಾಗ’ಗಳಲ್ಲಿ ‘ಸಂಘಗಳ ಚಟುವಟಿಕೆ’ಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಯಂತ್ರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಕೋರಿದ್ದರು. ಅದು ವಿವಾದಕ್ಕೂ ಕಾರಣವಾಗಿತ್ತು. ಈ ಬೆನ್ನಲ್ಲೇ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಎನ್ನುವಂತೆ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವನಜಿಕ ಆಸ್ತಿಗಳನ್ನು ಬಳಸುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಇನ್ಮುಂದೆ ಸರ್ಕಾರಿ ಜಾಗಗಳಲ್ಲಿ ಸಂಘಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯಗೊಳಿಸಿ … Continue reading BREAKING: ಇನ್ಮುಂದೆ ‘ಸರ್ಕಾರಿ ಜಾಗ’ಗಳಲ್ಲಿ ‘ಸಂಘಗಳ ಚಟುವಟಿಕೆ’ಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ