BIG NEWS: ರಾಜ್ಯಾಧ್ಯಂತ ‘ಶಿಕ್ಷಣ ಸಂಸ್ಥೆ’ಗಳ ಬಳಿ ‘ಗಾಂಜಾ ಮಾರಾಟ’ಕ್ಕೆ ಬ್ರೇಕ್: ಸೂಕ್ತ ಕ್ರಮಕ್ಕೆ ಡಿಜಿಗೆ ‘ಸಿಎಂ’ ಖಡಕ್ ಸೂಚನೆ

ಬೆಂಗಳೂರು : ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಸಂಬಂಧ ಶಾಸಕ ದಿನೇಶ್‌ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿ, ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಮಾದಕ ವ್ಯಸನಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದ ಶಾಸಕ ದಿನೇಶ್‌ ಗೂಳಿಗೌಡ ಅವರು, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣ ಆಗುತ್ತದೆ … Continue reading BIG NEWS: ರಾಜ್ಯಾಧ್ಯಂತ ‘ಶಿಕ್ಷಣ ಸಂಸ್ಥೆ’ಗಳ ಬಳಿ ‘ಗಾಂಜಾ ಮಾರಾಟ’ಕ್ಕೆ ಬ್ರೇಕ್: ಸೂಕ್ತ ಕ್ರಮಕ್ಕೆ ಡಿಜಿಗೆ ‘ಸಿಎಂ’ ಖಡಕ್ ಸೂಚನೆ