ವಿಧಾನಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿಷೇಧ: ಡಿಸಿ ಕ್ರಮ ಪ್ರಶ್ನಿಸಿ ‘ಹೈಕೋರ್ಟ್’ಗೆ ಅರ್ಜಿ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಫೆಬ್ರವರಿ.16ರಂದು ಚುನಾವಣೆ ಘೋಷಣೆ ಮಾಡಲಾಗಿದೆ. ಚುನಾವಣೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಲ್ಲಿ 48 ಗಂಟೆ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿಸಿದ್ದರು. ಜಿಲ್ಲಾಧಿಕಾರಿಗಳ ಕ್ರಮ ಪ್ರಶ್ನಿಸಿ ಇದೀಗ ಹೋಟೆಲ್ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಹೈಕೋರ್ಟ್ ಗೆ ಬೆಂಗಳೂರು ಹೋಟೇಲ್ ಮಾಲೀಕರ ಸಂಘದಿಂದ ಅರ್ಜಿಯನ್ನು ಸಲ್ಲಿಸಲಾಗಿದ್ದು, ಜಿಲ್ಲಾಧಿಕಾರಿಗಳು 48 ಗಂಟೆ ಮಧ್ಯ ಮಾರಾಟ ನಿಷೇಧ ಮಾಡಿ ಹೊರಡಿಸಿರುವಂತ ಆದೇಶವನ್ನು ಪ್ರಶ್ನಿಸಿದ್ದಾರೆ. ಹೈಕೋರ್ಟ್ ಗೆ ಸಲ್ಲಿಸಿರುವಂತ ಅರ್ಜಿಯಲ್ಲಿ … Continue reading ವಿಧಾನಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿಷೇಧ: ಡಿಸಿ ಕ್ರಮ ಪ್ರಶ್ನಿಸಿ ‘ಹೈಕೋರ್ಟ್’ಗೆ ಅರ್ಜಿ