ನಾಳೆಯಿಂದ ಬೆಂಗಳೂರಿನ ಈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.12ರವರೆಗೆ ‘ಮಧ್ಯ ಮಾರಾಟ’ ನಿಷೇಧ

ಬೆಂಗಳೂರು: ನಗರದಲ್ಲಿ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶ್ರೀ ವೀರಭದ್ರಸ್ವಾಮಿ ಪಲ್ಲಕ್ಕಿ ಉಸ್ತವ ನಾಳೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮೇ.12ರ ಮಧ್ಯಾಹ್ನದ ವರೆಗೆ ಮದ್ಯಮಾರಾಟ ನಿಷೇಧ ಮಾಡಿ ಆದೇಶಿಸಲಾಗಿದೆ. ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಆದೇಶ ಹೊರಡಿಸಿದ್ದು, ದಿನಾಂಕ: 11-05-2024 ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪೂರ್ವ ವಿಭಾಗದ ಜೆ.ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶ್ರೀ ವೀರಭದ್ರಸ್ವಾಮಿಯ ಪಲ್ಲಕ್ಕಿ … Continue reading ನಾಳೆಯಿಂದ ಬೆಂಗಳೂರಿನ ಈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.12ರವರೆಗೆ ‘ಮಧ್ಯ ಮಾರಾಟ’ ನಿಷೇಧ