BREAKING NEWS : ಶಿವಮೊಗ್ಗ, ಭದ್ರಾವತಿ ನಗರ ವ್ಯಾಪ್ತಿಯಲ್ಲಿ ‘ ಮದ್ಯ ಮಾರಾಟ ನಿಷೇಧ ‘: ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ :  ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ  ಶಿವಮೊಗ್ಗ ನತ್ತು ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಇಂದು ರಾತ್ರಿ 12 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. BREAKING NEWS : ವಿಮಾನದೊಳಗೆ ಸಿಗರೇಟ್​ ಸೇದಿದ ʻಬಾಬಿ ಕಟಾರಿಯಾ ʼ: FIR ದಾಖಲಿಸಿದ ‘ದೆಹಲಿ ಪೊಲೀಸರು’