ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ಡ್ರೋನ್ ಕ್ಯಾಮೆರಾ ಚಿತ್ರೀಕರಣಕ್ಕೆ ನಿಷೇಧ ವಿಧಿಸಲಾಗಿದೆ. ಡ್ರೋನ್ ಹಾಗೂ ಕ್ಯಾಮೆರಾ ಚಿತ್ರೀಕರಣಕ್ಕೆ ನಿಷೇಧ ವಿದೇಶಿ ಗುಂಡ್ಲುಪೇಟೆ ತಾಲೂಕು ಟಿ ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ನಿಷೇಧ ಹೇರಲಾಗಿದೆ. ದೇವಸ್ಥಾನದ ಸುತ್ತಮುತ್ತಲು ಕ್ಯಾಮೆರಾ ಚಿತ್ರೀಕರಣಕ್ಕೆ ನಿಷೇಧ ವಿಧಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಗುಂಡ್ಲುಪೇಟೆ ತಹಸಿಲ್ದಾರ್ ಟಿ ರಮೇಶ್ ಬಾಬು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.
ಬಂಡಿಪುರ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇದೀಗ ಚಿತ್ರೀಕರಣಕ್ಕೆ ನಿಷೇಧವಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರು ಹಾಗೂ ಪ್ರವಾಸಿಗರ ಮೇಲೆ ಆನೆ ದಾಳಿ ಮಾಡುವ ಸಾಧ್ಯತೆ ಇದೆ ಎನ್ನುವ ಹಿನ್ನೆಲೆಯಲ್ಲಿ ಡ್ರೋನ್ ಕ್ಯಾಮೆರಾ ಚಿತ್ರೀಕರಣಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ ಎಂದು ತಿಳಿಬಂದಿದೆ.