ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್

ನವದೆಹಲಿ : ರೈಲುಗಳಲ್ಲಿ ಮಾಂಸಾಹಾರಿ ಊಟವನ್ನ “ಹಲಾಲ್ ಸಂಸ್ಕರಿಸಿದ ಮಾಂಸದೊಂದಿಗೆ ಮಾತ್ರ” ನೀಡಲಾಗುತ್ತದೆ ಎಂದು ಆರೋಪಿಸಿ ಸಲ್ಲಿಸಲಾದ ದೂರಿನ ಆಧಾರದ ಮೇಲೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರೈಲ್ವೆಗೆ ನೋಟಿಸ್ ನೀಡಿದೆ. ಇದು ಅನ್ಯಾಯದ ತಾರತಮ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ದೂರುದಾರರು ವಾದಿಸಿದ್ದಾರೆ. ಆಯೋಗವು ದೂರನ್ನು ಗಮನದಲ್ಲಿಟ್ಟುಕೊಂಡು ಎರಡು ವಾರಗಳಲ್ಲಿ ಕ್ರಮ ಕೈಗೊಂಡ ವರದಿ (ATR) ಸಲ್ಲಿಸುವಂತೆ ರೈಲ್ವೆಗೆ ನಿರ್ದೇಶಿಸಿದೆ. ಇದು ಸಾಂಪ್ರದಾಯಿಕವಾಗಿ ಮಾಂಸ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವ ಹಿಂದೂ ದಲಿತ ಸಮುದಾಯದ ಸದಸ್ಯರನ್ನ … Continue reading ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್