ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್; ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಬಳಿಕ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಸುಪ್ರೀಂ ಕೋರ್ಟ್ ತೀರ್ಪನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ವಾಗತಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ … Continue reading ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್; ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ
Copy and paste this URL into your WordPress site to embed
Copy and paste this code into your site to embed