BIGG NEWS : ಹಿಜಾಬ್ ಹೋರಾಟದ ಹಿಂದೆ ‘PFI’ ಸಂಘಟನೆಯ ಸಂಚಿದೆ : ಸರ್ಕಾರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ Hijab Ban

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದುವರಿಸಿದೆ. ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ ”ಧರ್ಮದ ಅವಿಭಾಜ್ಯ ಮತ್ತು ಅಗತ್ಯ ಭಾಗವಾಗಿರುವ ಧಾರ್ಮಿಕ ಆಚರಣೆಯೊಂದಿಗೆ ಆರ್ಟಿಕಲ್ 25 ಮತ್ತು 26 ರ ರಕ್ಷಣೆಯಾಗಿದೆ ಎಂದು … Continue reading BIGG NEWS : ಹಿಜಾಬ್ ಹೋರಾಟದ ಹಿಂದೆ ‘PFI’ ಸಂಘಟನೆಯ ಸಂಚಿದೆ : ಸರ್ಕಾರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ Hijab Ban