BIG NEWS: ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಿಸಿ: ಕೇಂದ್ರ ಗೃಹ ಸಚಿವರಿಗೆ ‘ಛಲವಾದಿ ನಾರಾಯಣಸ್ವಾಮಿ’ ಪತ್ರ
ಬೆಂಗಳೂರು: ದಿನೇ ದಿನೇ ಆನ್ ಲೈನ್ ಗೇಮ್, ಬೆಟ್ಟಿಂಗ್ ಕಾರಣದಿಂದಾಗಿ ಅನೇಕ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಇಂತಹ ಆನ್ ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಿಸುವಂತ ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತಂತೆ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದು, ಅದರಲ್ಲಿ ಆನ್ ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಅನೇಕ ಆನ್ ಲೈನ್ … Continue reading BIG NEWS: ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಿಸಿ: ಕೇಂದ್ರ ಗೃಹ ಸಚಿವರಿಗೆ ‘ಛಲವಾದಿ ನಾರಾಯಣಸ್ವಾಮಿ’ ಪತ್ರ
Copy and paste this URL into your WordPress site to embed
Copy and paste this code into your site to embed